ತುಮಕೂರು :ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ ಪರಮೇಶ್ವರ್ ಅವರಿಗೆ ಸ್ಥಳೀಯರು ಕುರಿ ಮರಿಯೊಂದನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು.
ಡಾ. ಜಿ ಪರಮೇಶ್ವರ್ಗೆ ಕಂಬಳಿ ಹೊದಿಸಿ, ಕುರಿಮರಿ ಉಡುಗೊರೆ - ಕೆಪಿಸಿಸಿ ಮಾಜಿ ಅಧ್ಯಕ್ಷ ಪರಮೇಶ್ವರ್
ಕಾಂಗ್ರೆಸ್ ಮುಖಂಡ ಉಮಾಶಂಕರ್ ಎಂಬುವರ ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಪರಮೇಶ್ವರ್ ಆಗಮಿಸಿದ್ದರು..
Locals gave sheep to Parameshwar in Tumkur
ತುಮಕೂರು ತಾಲೂಕಿನ ಗೊಡ್ಡರಹಳ್ಳಿಯ ಕಾಂಗ್ರೆಸ್ ಮುಖಂಡ ಉಮಾಶಂಕರ್ ಎಂಬುವರ ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಪರಮೇಶ್ವರ್ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಹೆಗಲ ಮೇಲೆ ಕಂಬಳಿ ಹೊದಿಸಿ ಕುರಿಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪರಮೆಶ್ವರ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು.
ಓದಿ: ಕೋವಿಡ್ ಕಾರಣಕ್ಕೆ ಬೆಲೆ ಏರಿಕೆ ಆಗಿದೆ, ಪ್ರತಿಭಟಿಸುವಷ್ಟು ಏರಿಕೆ ಕಂಡಿಲ್ಲ.. ಶಾಸಕ ಸಿ ಟಿ ರವಿ