ಕರ್ನಾಟಕ

karnataka

ETV Bharat / state

ಬೈಕ್​ಗೆ ಲಾರಿ ಡಿಕ್ಕಿ... ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಬೈಕ್​ ಸವಾರರು - Lorry and bike accident near Madhugiri

ಬೈಕ್​ಗೆ ಲಾರಿಯೊಂದು ಡಿಕ್ಕಿ ಹೊಡೆದು, ಬೈಕ್​ ಸಾವರರಿಬ್ಬರು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಘಟನೆ, ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಗ್ರಾಮದ ಬಳಿ ನಡೆದಿದೆ.

Lorry and bike accident near Madhugiri
ರಕ್ತದ ಮಡುವಿನಲ್ಲಿ ಬಿದ್ದ ಬೈಕ್ ಸವಾರರು

By

Published : Dec 27, 2019, 3:16 PM IST

ತುಮಕೂರು: ಬೈಕ್​ಗೆ ಲಾರಿಯೊಂದು ಡಿಕ್ಕಿ ಹೊಡೆದು, ಬೈಕ್​ ಸಾವರರಿಬ್ಬರು ರಕ್ತದ ಮಡುವಿನಲ್ಲಿ ಒದ್ದಾಡಿದ ಘಟನೆ ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಬಳಿ ನಡೆದಿದೆ.

ಓವರ್‌ ಟೇಕ್ ಮಾಡಲು ಹೋಗಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಸ್ಥಳೀಯರೇ ನೀರು ಕುಡಿಸಿ ಉಪಚರಿಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಬೈಕ್ ಸವಾರರು

ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details