ತುಮಕೂರು: ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಊಟ ಮಾಡಿದರು.
ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಭೋಜನ ಸವಿದ ಸಿಎಂ ಬಿಎಸ್ವೈ - ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಸಚಿವ ಸೊಗಡು ಶಿವಣ್ಣ ಮನೆಯಲ್ಲಿ ಭೋಜನ ಸವಿದರು.
ಭೂರಿ ಭೋಜನ
ವಿಶೇಷವಾಗಿ ಮುಖ್ಯಮಂತ್ರಿಗಳಿಗಾಗಿ ಭೂರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸೊಗಡು ಶಿವಣ್ಣ ಕುಟುಂಬ ಸದಸ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಊಟ ಬಡಿಸಿದರು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವರು ಸಿಎಂ ಜೊತೆ ಭೋಜನ ಸವಿದರು.
Last Updated : Nov 14, 2019, 6:28 PM IST