ಕರ್ನಾಟಕ

karnataka

By

Published : May 24, 2021, 9:12 AM IST

ETV Bharat / state

ಸೋಂಕಿತರನ್ನು ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಶಾಸಕ ಡಾ.ರಾಜೇಶ್ ಗೌಡ

ಸ್ವತಃ ವೈದ್ಯರಾಗಿರೋ ಶಾಸಕ ರಾಜೇಶ್ ಗೌಡ ಪಿಪಿಇ ಕಿಟ್ ಧರಿಸಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದರು.

ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ. ರಾಜೇಶ್ ಗೌಡ
ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ. ರಾಜೇಶ್ ಗೌಡ

ತುಮಕೂರು:ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ಶಾಸಕ ಡಾ.ಸಿ.ಎಂ ರಾಜೇಶ್ ಗೌಡ ಭೇಟಿ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ. ರಾಜೇಶ್ ಗೌಡ

ಶಾಸಕರು ಸಂಪೂರ್ಣ ಪಿಪಿಇ ಕಿಟ್ ಧರಿಸಿ ಸೋಂಕಿತರ ಅಹವಾಲು ಸ್ವೀಕರಿಸಿದರು. ಈ ವೇಳೆ ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಹಾಗೂ ಫೇಸ್‌ಶೀಲ್ಡ್ ಹಾಕಿದ್ದರು. ಸ್ವತಃ ವೈದ್ಯರಾಗಿರೋ ಶಾಸಕ ರಾಜೇಶ್ ಗೌಡ ಪಿಪಿಇ ಕಿಟ್ ಧರಿಸಿದ್ದು ವಿಶೇಷವಾಗಿತ್ತು.

For All Latest Updates

ABOUT THE AUTHOR

...view details