ಕರ್ನಾಟಕ

karnataka

ETV Bharat / state

ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್. ಪಾಟೀಲ ಅಧಿಕಾರ ಸ್ವೀಕಾರ - ತುಮಕೂರು ನೂತನ ಜಿಲ್ಲಾಧಿಕಾರಿ

ನೂತನ ಡಿಸಿಯಾಗಿ ಪಾಟೀಲ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅಜೇಯ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜರಿದ್ದರು.

ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿ

By

Published : Feb 15, 2021, 3:43 PM IST

ತುಮಕೂರು:ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಪಾಟೀಲ ಯಲ್ಲಾಗೌಡ ಶಿವನಗೌಡ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಹಿಂದಿನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಈಗಾಗಲೇ ವರ್ಗಾವಣೆ ಮಾಡಲಾಗಿದ್ದು, ನೂತನ ಡಿಸಿಯಾಗಿ ಪಾಟೀಲ ಯಲ್ಲಾಗೌಡ ಶಿವನಗೌಡ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅಜೇಯ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜರಿದ್ದರು.

ABOUT THE AUTHOR

...view details