ಕರ್ನಾಟಕ

karnataka

ETV Bharat / state

ಮಾರನಾಯಕನ ಹಳ್ಳಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ - ತುಮಕೂರು ಕ್ರೈಂ ನ್ಯೂಸ್​

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಾರನಾಯಕನ ಹಳ್ಳಿ ಬಳಿ ನಡೆದಿದೆ.

Murder of a person  in  Maranayakana halli
ಪಾಲನೇತ್ರ ಕೊಲೆಯಾದ ವ್ಯಕ್ತಿ

By

Published : Jan 30, 2020, 10:28 AM IST

ತುಮಕೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಾರನಾಯಕನ ಹಳ್ಳಿ ಬಳಿ ನಡೆದಿದೆ.

ಮಾರನಾಯಕನ ಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ

ಪಾಲನೇತ್ರ (31) ಕೊಲೆಯಾದ ವ್ಯಕ್ತಿ. ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ತೀವ್ರ ರಕ್ತಸ್ರಾವವಾಗಿ ಪಾಲನೇತ್ರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತ ಮಾರನಾಯಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details