ಕರ್ನಾಟಕ

karnataka

ETV Bharat / state

ಅವ್ಯವಸ್ಥೆಯ ಆಗರವಾಗಿರುವ ಚಿಕ್ಕನಾಯಕನಹಳ್ಳಿಯ ಕೋವಿಡ್ ಕೇರ್ ಸೆಂಟರ್ - no proper facilities Chikkayanakkali covid Care Center

ಕೊರೊನಾ ರೋಗಿಗಳಿಗಾಗಿ ಇರುವ ಚಿಕ್ಕನಾಯಕನಹಳ್ಳಿ ಸಮೀಪದ ಮೇಲನಹಳ್ಳಿಯ ಕೋವಿಡ್ ಕೇರ್ ಸೆಂಟರ್​ನಲ್ಲಿ ಸೋಂಕಿತರು ಸರಿಯಾದ ಸೌಲಭ್ಯವಿಲ್ಲದೇ ಹೈರಾಣರಾಗಿದ್ದಾರೆ.

ಅವ್ಯವಸ್ಥೆಯ ಆಗರವಾಗಿರುವ ಚಿಕ್ಕನಾಯಕನಹಳ್ಳಿಯ ಕೋವಿಡ್ ಕೇರ್ ಸೆಂಟರ್
ಅವ್ಯವಸ್ಥೆಯ ಆಗರವಾಗಿರುವ ಚಿಕ್ಕನಾಯಕನಹಳ್ಳಿಯ ಕೋವಿಡ್ ಕೇರ್ ಸೆಂಟರ್

By

Published : May 24, 2021, 10:46 PM IST

ತುಮಕೂರು: ಚಿಕ್ಕನಾಯಕನಹಳ್ಳಿ ಸಮೀಪದ ಮೇಲನಹಳ್ಳಿಯ ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆಯ ತಾಣವಾಗಿದ್ದು, ಸೂಕ್ತ ಮೂಲ ಸೌಲಭ್ಯವಿಲ್ಲದೇ ಸೋಂಕಿತರು ಪರದಾಡುತ್ತಿದ್ದಾರೆ.

ಅವ್ಯವಸ್ಥೆಯ ಆಗರವಾಗಿರುವ ಚಿಕ್ಕನಾಯಕನಹಳ್ಳಿಯ ಕೋವಿಡ್ ಕೇರ್ ಸೆಂಟರ್

ಕೇಂದ್ರದಲ್ಲಿ ಕನಿಷ್ಠ ಸ್ವಚ್ಛತೆ ಇಲ್ಲದೇ ಸೋಂಕಿತರಿಗೆ ಸಾಕಷ್ಟು ತೊಂದರೆಯಾಗಿದೆ. ಅನೇಕ ಬಾರಿ ಅವ್ಯವಸ್ಥೆ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಹೀಗಾಗಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ವ್ಯವಸ್ಥೆ ಸರಿಪಡಿಸುವವರೆಗೂ ಕೋವಿಡ್ ಕೇರ್ ಸೆಂಟರ್​ ಎದುರು ಧರಣಿ ನಡೆಸುವುದಾಗಿ ಸೋಂಕಿತರು ಎಚ್ಚರಿಕೆ ನೀಡಿದ್ದಾರೆ.

ಓದಿ:ಒಂದೇ ಕುಟುಂಬದ 18 ಮಂದಿಗೆ ಸೋಂಕು: ಕೊರೊನಾಗೆ ಸೆಡ್ಡು ಹೊಡೆದು ಗೆದ್ದ ಅವಿಭಕ್ತ ಕುಟುಂಬ

ABOUT THE AUTHOR

...view details