ಕರ್ನಾಟಕ

karnataka

ETV Bharat / state

ಪಾವಗಡದಲ್ಲಿ ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವು - sheep death by eating corn husk

ಪಾವಗಡದ ಕದಿರೆಹಳ್ಳಿ ಗ್ರಾಮದಲ್ಲಿ ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪಶು ಇಲಾಖೆಯ ಅಧಿಕಾರಿಗಳು ಮತ್ತು ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sheep death by eating corn husk
ಪಾವಗಡದಲ್ಲಿ ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವು

By

Published : May 12, 2020, 10:03 PM IST

ಪಾವಗಡ: ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕದಿರೆಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಪಾವಗಡದಲ್ಲಿ ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವು
ಪಾವಗಡ ತಾಲೂಕಿನ ಕದಿರೆಹಳ್ಳಿ ಗ್ರಾಮದ ರಾಮಣ್ಣ ಎಂಬುವರಿಗೆ ಸೇರಿದ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸ್ಥಳಕ್ಕೆ ಪಶು ಇಲಾಖೆಯ ಅಧಿಕಾರಿಗಳು ಮತ್ತು ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜೀವನೋಪಾಯಕ್ಕಾಗಿ ಸಾಕಿದ್ದ ಕುರಿಗಳ ಸಾವಿನಿಂದ ಕುರಿಗಾಹಿ ರಾಮಣ್ಣ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

...view details