ತುಮಕೂರು:ಇಂದು ವಿಧಿವಶರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ - Shivakumar Swamiji
ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ 108ನೇ ಜನ್ಮದಿನೋತ್ಸವದ ಗುರುವಂದನಾ ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾಗವಹಿಸಿದ್ದರು.
ಪ್ರಣಬ್ ಮುಖರ್ಜಿ
ಸಿದ್ಧಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ 108ನೇ ಜನ್ಮದಿನೋತ್ಸವದ ಗುರುವಂದನಾ ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾಗವಹಿಸಿದ್ದರು.
2015ರ ಏಪ್ರಿಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.