ತುಮಕೂರು: ಟಾಟಾ ಏಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನವಿಲು ಕುರಿಕೆ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ.
ಟಾಟಾ ಏಸ್ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು - Auto driver died in Tumkur
ಕೊರಟಗೆರೆ ತಾಲೂಕಿನ ನವಿಲು ಕುರಿಕೆ ಕ್ರಾಸ್ನಲ್ಲಿ ಟಾಟಾ ಏಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಟಾಟಾ ಏಸ್ ಡಿಕ್ಕಿ ಆಟೋ ಚಾಲಕ ಸ್ಥಳದಲ್ಲೇ ಸಾವು
ಕೊರಟಗೆರೆ ತಾಲೂಕಿನ ಪುಟ್ಟನರಸಯ್ಯನ ಪಾಳ್ಯದ ಮುತ್ತುರಾಜ್ (44) ಮೃತ ವ್ಯಕ್ತಿ. ಬೆಂಗಳೂರು ಕಡೆಯಿಂದ ಅತಿ ವೇಗದಿಂದ ಬರುತ್ತಿದ್ದ ಟಾಟಾ ಏಸ್ ವಾಹನ ಓವರ್ ಟೇಕ್ ಮಾಡಲು ಹೋಗಿ ಆಟೋಗೆ ಡಿಕ್ಕಿ ಹೊಡೆದಿದೆ. ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.