ಕರ್ನಾಟಕ

karnataka

ETV Bharat / state

ಅಪರಿಚಿತ ವಾಹನ ಡಿಕ್ಕಿ : ಗುಬ್ಬಿಯಲ್ಲಿ ಇಬ್ಬರು ಬೈಕ್ ಸವಾರರು ಸಾವು - Road accident in Tumkur

ಗುಬ್ಬಿ ತಾಲೂಕು ಕೊಂಡ್ಲಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.

Road accident Death of two bikers in Tumkur
ಇಬ್ಬರು ಬೈಕ್ ಸವಾರರ ಸಾವು

By

Published : Dec 22, 2020, 9:58 AM IST

ತುಮಕೂರು : ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ನೌಶಾದ್ (24) ಮತ್ತು ಶಾಬಾದ್(25) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

For All Latest Updates

ABOUT THE AUTHOR

...view details