ಕರ್ನಾಟಕ

karnataka

ETV Bharat / state

ಮತ ಚಲಾವಣೆ ಮಾಡಿದ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ - undefined

ಮತ ಚಲಾಯಿಸಿದ ಸಿದ್ದಲಿಂಗೇಶ್ವರ ಸ್ವಾಮೀಜಿ. ಸನಿವಾಸ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿರುವ ಮತಗಟ್ಟೆ. ಮತಗಟ್ಟೆಯಲ್ಲಿ ಸ್ವಾಮೀಜಿಯದ್ದೇ ಮೊದಲ ಮತದಾನ.

ಶ್ರೀ ಸಿದ್ದಲಿಂಗ ಸ್ವಾಮೀಜಿ

By

Published : Apr 18, 2019, 12:54 PM IST

ತುಮಕೂರು: ಜಿಲ್ಲೆಯ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಠದ ಆವರಣದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ತೆರೆಯಲಾಗಿರುವ ಮತಗಟ್ಟೆ ಸಂಖ್ಯೆ 116ರಲ್ಲಿ ಮತ ಚಲಾವಣೆ ಮಾಡಿದರು.

ಶ್ರೀ ಸಿದ್ದಲಿಂಗ ಸ್ವಾಮೀಜಿ

ಇನ್ನು ಈ ಮತಗಟ್ಟೆಯಲ್ಲಿ ಸ್ವಾಮೀಜಿ ಮೊದಲ ಮತದಾನ ಮಾಡಿರುವುದು ವಿಶೇಷವಾಗಿದೆ.

For All Latest Updates

TAGGED:

ABOUT THE AUTHOR

...view details