ತುಮಕೂರು:ಸರ್ಕಾರದ ನೆರವಿಗೆ ಬರಲು ತುಮಕೂರು ಜಿಲ್ಲೆಯಲ್ಲಿ ಅನೇಕ ಕಡೆ ಖಾಸಗಿಯಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆದಿದ್ದಾರೆ. ಆದ್ರೆ ಅವುಗಳ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.
ಖಾಸಗಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಲು ಸಿಬ್ಬಂದಿ ಸಿಗದೇ ಪರದಾಟ - The staff at the private Kovidi care
ಖಾಸಗಿ ಕೇಂದ್ರಗಳಲ್ಲಿ ಪಿಪಿಇ ಕಿಟ್ಗಳನ್ನು ಧರಿಸಿಯೂ ಕೂಡ ಸ್ವಚ್ಛತಾ ಕಾರ್ಯ ಮಾಡಲು ಮುಂದಾಗುತ್ತಿಲ್ಲ. ಇದು ಆರೈಕೆ ಕೇಂದ್ರ ನಡೆಸುತ್ತಿರುವವರಿಗೆ ನುಂಗಲಾರದ ತುತ್ತಾಗಿ ಪರಿನಮಿಸಿದ್ದು, ಸ್ವಚ್ಛತೆಗೆ ಸಹಕರಿಸುವಂತೆ ಜಿಲ್ಲಾಡಳಿತದ ದುಂಬಾಲು ಬಿದ್ದಿದ್ದಾರೆ.
ಆರೈಕೆ ಕೇಂದ್ರ
ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿಯನ್ನು ಪೂರಕವಾಗಿ ನಿಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ವತಿಯಿಂದ ವೈದ್ಯರು ಮತ್ತು ನರ್ಸ್ಗಳನ್ನು ನಿಯೋಜಿಸಲು, ಅವರ ಬೇಡಿಕೆ ಈಡೇರಿಸಲು ಜಿಲ್ಲಾಡಳಿತದಿಂದ ಸಾಧ್ಯವಾಗುತ್ತಿಲ್ಲ.
ಇನ್ನು ಖಾಸಗಿ ಕೇಂದ್ರಗಳಲ್ಲಿ ಪಿಪಿಇ ಕಿಟ್ಗಳನ್ನು ಧರಿಸಿಯೂ ಕೂಡ ಸ್ವಚ್ಛತಾ ಕಾರ್ಯ ಮಾಡಲು ಮುಂದಾಗುತ್ತಿಲ್ಲ. ಇದು ಆರೈಕೆ ಕೇಂದ್ರ ನಡೆಸುತ್ತಿರುವವರಿಗೆ ನುಂಗಲಾರದ ತುತ್ತಾಗಿ ಪರಿನಮಿಸಿದ್ದು, ಸ್ವಚ್ಛತೆಗೆ ಸಹಕರಿಸುವಂತೆ ಜಿಲ್ಲಾಡಳಿತದ ದುಂಬಾಲು ಬಿದ್ದಿದ್ದಾರೆ.