ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲಸಂದ್ರ ಬಳಿ ನಡೆದಿದೆ.
ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು - Unknown Body Found
ರೈಲಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಲ್ಲಸಂದ್ರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.

ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ಮಲ್ಲಸಂದ್ರ ರೈಲ್ವೆ ನಿಲ್ದಾಣದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದ್ದು, ಮೃತ ಯುವಕನ ವಯಸ್ಸು ಸುಮಾರು 25 ವರ್ಷ ಎಂದು ಅಂದಾಜಿಸಲಾಗಿದೆ.
ತುಮಕೂರು ರೈಲ್ವೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.