ತುಮಕೂರು: ಕ್ಯಾತ್ಸಂದ್ರ ಮತ್ತು ತುಮಕೂರು ನಡುವಿನ ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ತುಮಕೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ - train suicide news
ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಬಳಿಯ ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ರೈಲ್ವೆ ಹಳಿಯ ಮೇಲೆ ಶವವಾಗಿ ಬಿದ್ದಿರುವ ವ್ಯಕ್ತಿಗೆ ಸುಮಾರು 45 ವರ್ಷ ಇರಬಹುದು ಎಂದು ಅಂದಾಜಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲ್ವೆ ಹಳಿ ಸುತ್ತಮುತ್ತಲು ಜನನಿಬಿಡ ಪ್ರದೇಶವಾಗಿದ್ದು, ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗಿ ಕಂಡುಬರುತ್ತಿದೆ.