ತುಮಕೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದರು.
ನಾಮಪತ್ರ ವಾಪಸ್ ಪಡೆದ ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಜಣ್ಣ - ನಾಮಪತ್ರ ವಾಪಸ್
ನಾಮಪತ್ರ ವಾಪಸ್ ಪಡೆದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ. ಬೆಂಬಲಿಗರೊಂದಿಗೆ ಆಗಮಿಸಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಂದ ಅರ್ಜಿ ಹಿಂಪಡೆದ ರಾಜಣ್ಣ.
![ನಾಮಪತ್ರ ವಾಪಸ್ ಪಡೆದ ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ರಾಜಣ್ಣ](https://etvbharatimages.akamaized.net/etvbharat/images/768-512-2840931-49-6b36fd05-5605-4cc6-b9ae-ad0023d7face.jpg)
ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ
ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ
ಈ ಮೊದಲು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಚುನಾವಣೆಗೆ ಸ್ಪರ್ಧಿಸೋದಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ರಾಜಣ್ಣ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಹಿಂತೆಗೆದುಕೊಳ್ಳುವ ಅರ್ಜಿ ಸಲ್ಲಿಸಿದ್ದಾರೆ.