ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಶ್ರೀಗಳ ಪ್ರತಿಮೆ ಪ್ರತಿಷ್ಠಾಪನೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಜೆ. ಸಿ. ಮಾಧುಸ್ವಾಮಿ ಚಾಲನೆ ನೀಡಿದರು.
ತುಮಕೂರು: ಸ್ವಾಮೀಜಿ ಪ್ರತಿಮೆ ಪ್ರತಿಷ್ಠಾಪನೆಗೆ ಭೂಮಿ ಪೂಜೆ - Minister J C Madhuswamy
ತುಮಕೂರು ಜಿಲ್ಲೆಯ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಸ್ವಾಮೀಜಿಯವರ ಪ್ರತಿಮೆ ಪ್ರತಿಷ್ಠಾಪನೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಜೆ. ಸಿ. ಮಾಧುಸ್ವಾಮಿ ಚಾಲನೆ ನೀಡಿದರು.
ತುಮಕೂರು: ಸ್ವಾಮೀಜಿ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ....
ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮಾಡಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜೆ. ಸಿ. ಮಾಧುಸ್ವಾಮಿ ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು.
ಸ್ಮಾರ್ಟ್ ಸಿಟಿ ಕಾರ್ಯಕ್ರಮದಲ್ಲಿ ಪ್ರತಿಮೆ ಸುತ್ತಲೂ ಉದ್ಯಾನವನವನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮೂರ್ತಿಯ ಎತ್ತರ ಎಷ್ಟು ಇರಬೇಕು ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದರು.
Last Updated : Jun 8, 2020, 10:09 PM IST