ತುಮಕೂರು: ವಿವಾದಿತ ಅಯೋಧ್ಯೆ, ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ತೀರ್ಪು ಹೊರ ಬೀಳುವ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಅಯೋಧ್ಯೆ ತೀರ್ಪು ಹಿನ್ನೆಲೆ: ತುಮಕೂರು ವಿವಿ ವ್ಯಾಪ್ತಿಯ ಪರೀಕ್ಷೆಗಳು ಮುಂದೂಡಿಕೆ
ವಿವಾದಿತ ಅಯೋಧ್ಯೆ, ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ತೀರ್ಪು ಹೊರ ಬೀಳುವ ಹಿನ್ನೆಲೆಯಲ್ಲಿ ತುಮಕೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಅಯೋಧ್ಯೆ ತೀರ್ಪು ಹಿನ್ನೆಲೆ: ತುಮಕೂರು ವಿವಿ ವ್ಯಾಪ್ತಿಯ ಪರೀಕ್ಷೆಗಳು ಮುಂದೂಡಿಕೆ
ಇಂದು ನಡೆಯಬೇಕಾಗಿದ್ದ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎಂ, ಬಿಎಸ್ಡಬ್ಲ್ಯೂ, ಬಿಸಿಎ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಉಪಕುಲಪತಿ ವೈ ಎನ್ ಸಿದ್ದೇಗೌಡ ತಿಳಿಸಿದ್ದಾರೆ.