ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ: ಆರೋಪಿ ಬಂಧನ - ಅಪ್ರಾಪ್ತ ಬಾಲಕಿ ಮೇಲೆ ಯುವಕ ಅತ್ಯಾಚಾರ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಅಪ್ರಾಪ್ತೆ ಮೇಲೆ ಯುವಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

raped
ಅತ್ಯಾಚಾರ

By

Published : Aug 20, 2021, 10:48 PM IST

ತುಮಕೂರು : ಬಾಲಕಿ ಮೇಲೆ ಯುವಕ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ಪ್ರಕರಣದ ಆರೋಪಿ ರಜನಿಕಾಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿಚಾರಣೆ ವೇಳೆ ಬಾಲಕಿ ಪುಸಲಾಯಿಸಿ ಅತ್ಯಾಚಾರ ಎಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಕೊರಟಗೆರೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಓದಿ: ಬೆಂಗಳೂರು: ಹಾಡಹಗಲೇ ಚಾಕುವಿನಿಂದ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ.. 4 ವಿಶೇಷ ತನಿಖಾ ತಂಡ ರಚನೆ

ABOUT THE AUTHOR

...view details