ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಸೋಂಕಿತರಲ್ಲಿ 12 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.
ಉಡುಪಿ : ಇಂದು ಮತ್ತೆ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ - Corona positive cases in Udupi news
ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 902 ಕ್ಕೆ ಏರಿಕೆಯಾಗಿದೆ. ಈ ಪೈಕಿ ಮುಂಬೈನಿಂದ ಬಂದವರು 865 ಜನರಿದ್ದಾರೆ.

ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ
ಇನ್ನೋರ್ವ ಮಹಿಳೆಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 902 ಕ್ಕೆ ಏರಿಕೆಯಾಗಿದೆ. ಈ ಪೈಕಿ ಮುಂಬೈನಿಂದ ಬಂದವರು 865 ಜನರಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಯುತ್ತಿದೆ.