ಉಡುಪಿ: ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ರೈಲು ಬರುವ ವೇಳೆ ಹಳಿಯತ್ತ ಹಾರಿದ ವ್ಯಕ್ತಿ.. ಅದೃಷ್ಟವಶಾತ್ ಪಾರು - ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ರೈಲು ಬರುವ ವೇಳೆ ವ್ಯಕ್ತಿಯೊಬ್ಬ ಹಳಿಯತ್ತ ಹಾರಿದ್ದಾನೆ. ಆದರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಬಲಗೈನ ಮೂರು ಬೆರಳುಗಳು ತುಂಡಾಗಿವೆ.
ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಸ್ಥಳೀಯ ನಿವಾಸಿ ಚಂದ್ರಕಾಂತ್ ನಾಯಕ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರೈಲು ಬರುವ ವೇಳೆ ಹಳಿಯತ್ತ ಹಾರಿದ್ದಾನೆ. ಆದರೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಬಲಗೈನ ಮೂರು ಬೆರಳುಗಳು ತುಂಡಾಗಿವೆ. ಈತ ವಿಪರೀತ ಮದ್ಯ ಸೇವನೆ ಮಾಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸದ್ಯ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated : Nov 24, 2019, 7:03 PM IST