ಕರ್ನಾಟಕ

karnataka

ETV Bharat / state

ಉಡುಪಿ ಬಳಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು - Etv Bharat kannada

ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು. ಉಡುಪಿ ಜಿಲ್ಲೆಯ ಶಿರೂರು ಬಳಿ ನಡೆದಿದೆ.

ಉಡುಪಿ ಬಳಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು
ಉಡುಪಿ ಬಳಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

By

Published : Aug 26, 2022, 9:27 AM IST

Updated : Aug 26, 2022, 9:51 AM IST

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ.

ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು: ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

(ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಫೋಟೋಶೂಟ್​ನಲ್ಲಿ ಮೈಮರೆತ ಬಾಲಕ​.. ದಾವಣಗೆರೆಯಲ್ಲಿ ದುರಂತ)

Last Updated : Aug 26, 2022, 9:51 AM IST

ABOUT THE AUTHOR

...view details