ಉಡುಪಿ:ಉಡುಪಿ ಜಿಲ್ಲೆಯ ಕಾರ್ಕಳದ ತಾಲೂಕು ಕಚೇರಿ ಸಿಬ್ಬಂದಿಯಾಗಿ ಕೆಲ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಶ್ಮಿತಾ (25) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ.
ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆ - ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆ
ಕಾರ್ಕಳ ಮೂಲದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕು ಕಚೇರಿಯ ಮಹಿಳಾ ಸಿಬ್ಬಂದಿ ಆತ್ಮಹತ್ಯೆ
ಕಾರ್ಕಳದ ಹುಡ್ಕೋ ಕಾಲನಿ ನಿವಾಸಿಯಾಗಿರುವ ಸುಶ್ಮಿತಾ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ – ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
(ಇದನ್ನೂ ಓದಿ: ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ ಮೂವರು.. ಓರ್ವ ಬಾಲಕಿ ದುರ್ಮರಣ)
Last Updated : Jul 25, 2022, 8:24 PM IST