ಉಡುಪಿ: ಕಾರ್ಕಳ ಹೆಬ್ರಿ ಕಬ್ಬಿನಾಲೆಯಲ್ಲಿ ಕರಡಿ ದಾಳಿ ಮಾಡಿದ್ದು, ಕೂಲಿ ಕಾರ್ಮಿಕನೊಬ್ಬ ತೀವ್ರ ಗಾಯಗೊಂಡಿದ್ದಾನೆ.
ಉಡುಪಿ: ಕೂಲಿ ಕಾರ್ಮಿಕನ ಮೇಲೆ ಕರಡಿ ದಾಳಿ - Bear attack on worker
ಕಾರ್ಕಳದ ಹೆಬ್ರಿ ಕಬ್ಬಿನಾಲೆಯಲ್ಲಿ ಕರಡಿ ದಾಳಿ ಮಾಡಿದ್ದು, ಕೂಲಿ ಕಾರ್ಮಿಕನೊಬ್ಬ ತೀವ್ರ ಗಾಯಗೊಂಡಿದ್ದಾನೆ. ಮತ್ತವು ರಾಮಕೃಷ್ಣ ಗೌಡ ಕರಡಿ ದಾಳಿಗೆ ಒಳಗಾದವರು.
ಮತ್ತವು ರಾಮಕೃಷ್ಣ ಗೌಡ ಕರಡಿ ದಾಳಿಗೆ ಒಳಗಾದವರು
ಮತ್ತವು ರಾಮಕೃಷ್ಣ ಗೌಡ ಕರಡಿ ದಾಳಿಗೆ ಒಳಗಾದವರು. ರಾಮಕೃಷ್ಣ ಗೌಡ ಅವರ ಕಾಲು ಪಾದಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಹೆಬ್ರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಪಶ್ಚಿಮಘಟ್ಟದ ತಪ್ಪಲಿನಲ್ಲಿ ಇರುವ ಕಬ್ಬಿನಾಲೆ ಪರಿಸರದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಕಾಡುಪ್ರಾಣಿಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.