ಮಲ್ಪೆ :ಬಾಲಕನೋರ್ವ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದಲ್ಲಿ ನಡೆದಿದೆ.
ಉಡುಪಿಯ ಮಲ್ಪೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು - Udupi latest news
10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಗೌತಮ್ ಎಂಬ ಬಾಲಕ ಮೃತಪಟ್ಟಿದ್ದಾನೆ..
![ಉಡುಪಿಯ ಮಲ್ಪೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು Boy died](https://etvbharatimages.akamaized.net/etvbharat/prod-images/768-512-11:36:25:1595138785-kn-udp-05-18-current-shock-death-7202200jpg-18072020143935-1807f-1595063375-973.jpg)
Boy died
10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಗೌತಮ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಈತ ಲಕ್ಷ್ಮೀನಗರ ಗರ್ಡೆ ನಿವಾಸಿಯಾಗಿದ್ದು, ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.