ಉಡುಪಿ:ಮಲ್ಪೆ ಬಂದರಿನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಂತಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ನಡೆದಿದೆ.
ಮಂಗಳೂರಿನ ಫರಂಗಿಪೇಟೆಯ ಮೀನು ವ್ಯಾಪಾರಿ ರಿಯಾಜ್ (34) ದಾಳಿಗೊಳಗಾದ ಯುವಕ.
ಉಡುಪಿ:ಮಲ್ಪೆ ಬಂದರಿನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಂತಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ನಡೆದಿದೆ.
ಮಂಗಳೂರಿನ ಫರಂಗಿಪೇಟೆಯ ಮೀನು ವ್ಯಾಪಾರಿ ರಿಯಾಜ್ (34) ದಾಳಿಗೊಳಗಾದ ಯುವಕ.
4 ಜನ ದುಷ್ಕರ್ಮಿಗಳಿಂದ ದಾಳಿ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ರಿಯಾಜ್ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀನು ವ್ಯಾಪಾರಕ್ಕೆ ಬಂದಿದ್ದ ರಿಯಾಜ್ ಮೇಲೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು, ಮಲ್ಪೆ ಬಂದರಿನ ಸಮೀಪ ತಲವಾರಿನಿಂದ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.