ಕರ್ನಾಟಕ

karnataka

ETV Bharat / state

ರಭಸವಾಗಿ ಬಂದ ಕಾರು 2 ಬೈಕ್​ಗೆ ಡಿಕ್ಕಿ... ಓರ್ವ ಸಾವು, ಮೂವರಿಗೆ ಗಂಭೀರ ಗಾಯ - ಗಂಭೀರ ಗಾಯ

ವೇಗವಾಗಿ ಬಂದ ಕಾರು 2 ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು 2 ಬೈಕ್​ಗೆ ಡಿಕ್ಕಿ

By

Published : Sep 1, 2019, 5:29 PM IST

ಉಡುಪಿ:ಕುಂದಾಪುರ ತಾಲೂಕಿನ ಗಂಗೊಳ್ಳಿ ಗುಜ್ಜಾಡಿಯಲ್ಲಿ ವೇಗವಾಗಿ ಬಂದ ಕಾರು 2 ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಮ್ಮದ್ ತಾರೀಕ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗಂಗೊಳ್ಳಿಯಿಂದ ತ್ರಾಸಿ ಕಡೆ ಹೋಗುತ್ತಿದ್ದ ಕಾರು ಎರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಖಾಸಗಿ‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details