ಕರ್ನಾಟಕ

karnataka

ETV Bharat / state

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಲೆಂದು ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮ.. - DKSHI KPCC president

ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ.ಬಿ ಪಿ ಆರಾಧ್ಯ ಈ ವಿಶೇಷ ಪೂಜೆ ನಡೆಸಿದ್ದಾರೆ. ಡಿ ಕೆ ಶಿವಕುಮಾರ್ ಅವರ ಅಭಿಮಾನಿ ಹಾಗೂ ಜ್ಯೋತಿಷಿ ಆಗಿರುವ ಆರಾಧ್ಯ ಅವರು ಕುಟುಂಬ ಸಮೇತರಾಗಿ ಬಂದು ಪೂಜೆ ನಡೆಸಿದ್ದಾರೆ.

Chandika Homa at Kollur Temple
ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮ

By

Published : Jan 19, 2020, 5:28 PM IST

ಉಡುಪಿ:ಮಾಜಿ ಸಚಿವ ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಹಾರೈಸಿ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮ ನಡೆಸಲಾಯಿತು. ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಿ ಪಿ ಆರಾಧ್ಯ ವಿಶೇಷ ಪೂಜೆ ನಡೆಸಿದ್ದಾರೆ.

ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ.ಬಿ ಪಿ ಆರಾಧ್ಯ ಈ ವಿಶೇಷ ಪೂಜೆ ನಡೆಸಿದ್ದಾರೆ. ಡಿ ಕೆ ಶಿವಕುಮಾರ್ ಅವರ ಅಭಿಮಾನಿ ಹಾಗೂ ಜ್ಯೋತಿಷಿ ಆಗಿರುವ ಆರಾಧ್ಯ ಅವರು ಕುಟುಂಬ ಸಮೇತರಾಗಿ ಬಂದು ಪೂಜೆ ನಡೆಸಿದ್ದಾರೆ.

ಶ್ರೀಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮ..

ಈ ಹಿಂದೆ ಡಿ ಕೆ ಶಿವಕುಮಾರ್ ಜೈಲು ಸೇರಿದ್ದಾಗಲೂ ಶೀಘ್ರ ಬಿಡುಗಡೆಗೆ ಪ್ರಾರ್ಥಿಸಿ ಕೊಲ್ಲೂರಿನಲ್ಲಿ ಹೋಮ, ಪೂಜೆ ನಡೆಸಿದ್ದರು. ಪೂಜೆ ನಡೆದ ಬೆನ್ನಲ್ಲೇ ಶಿವಕುಮಾರ್ ಬಿಡುಗಡೆಯಾಗಿತ್ತಂತೆ. ಈ ಬಾರಿಯೂ ಶಿವಕುಮಾರ್ ಅವರ ರಾಜಕೀಯ ಏಳ್ಗೆಗೆ ಪ್ರಾರ್ಥಿಸಿ ಈ ನವಚಂಡಿಕಾ ಹೋಮ ನಡೆಸಿದ್ದಾರೆ. ಪೂಜಾ ಪ್ರಸಾದವನ್ನು ಡಿ ಕೆ ಶಿವಕುಮಾರ್ ಕುಟುಂಬಕ್ಕೆ ನೀಡೋದಾಗಿ ತಿಳಿಸಿದ್ದಾರೆ.

ABOUT THE AUTHOR

...view details