ಕರ್ನಾಟಕ

karnataka

ETV Bharat / state

ಉಡುಪಿಯಲ್ಲಿ ಮತ್ತೆ ಮೂವರಿಗೆ ಕೊರೊನಾ: ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ - ಉಡುಪಿ ಜಿಲ್ಲಾಧಿಕಾರಿ ಜಗದೀಶ್​

ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್​ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ.

dsd
ಉಡುಪಿಯಲ್ಲಿ ಮತ್ತೆ ಮೂವರಿಗೆ ಕೊರೊನಾ

By

Published : May 26, 2020, 4:24 PM IST

ಉಡುಪಿ:ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಜಗದೀಶ್​ ಮಾಹಿತಿ ನೀಡಿದ್ದಾರೆ.

ಉಡುಪಿಯಲ್ಲಿ ಮತ್ತೆ ಮೂವರಿಗೆ ಕೊರೊನಾ

ಇದೀಗ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್​ನಲ್ಲಿದ್ದವರ ಮೂವರ ವರದಿ‌ ಪಾಸಿಟಿವ್ ಬಂದಿದೆ. ಒಬ್ಬ ಪುರುಷ, ಮಹಿಳೆ ಮತ್ತು 9 ವರ್ಷದ ಹೆಣ್ಣು ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ. P-2231, P-2233, P-2256 ರೋಗಿಗಳನ್ನು ಕೋವಿಡ್ ಆಸ್ಪತ್ರೆಗೆ ಜಿಲ್ಲಾಡಳಿತ ಶಿಫ್ಟ್ ಮಾಡಿದೆ.

ABOUT THE AUTHOR

...view details