ಉಡುಪಿ: ಜಿಲ್ಲೆಯಲ್ಲಿಂದು 170 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಉಡುಪಿ ಜಿಲ್ಲೆಯಲ್ಲಿಂದು 170 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿಂದು 170 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 125 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಂದು 170 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿಯ 87, ಕುಂದಾಪುರ 31, ಕಾರ್ಕಳ 52 ಸೇರಿ ಒಟ್ಟು 170 ಮಂದಿಗೆ ಸೋಂಕು ತಗುಲಿದೆ. ಅಲ್ಲದೆ, ಇಂದು 125 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿನ 626 ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, 1,241 ಸಕ್ರಿಯ ಪ್ರಕರಣಗಳಿದೆ.