ಪಡುಬಿದ್ರಿ (ಉಡುಪಿ): ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಉಡುಪಿ ಜಿಲ್ಲಾ ಗಡಿಯ ಹೆಜಮಾಡಿ ತಪಾಸಣಾ ಕೇಂದ್ರಕ್ಕೆ ಹಾಕಲಾದ ತಗಡು ಚಪ್ಪರ ಶಾಮಿಯಾನ ಹಾರಿ ಹೋಗಿದೆ.
ಭಾರೀ ಗಾಳಿ ಮಳೆಗೆ ಹಾರಿದ ತಗಡು ಚಪ್ಪರ: ಹೆಜಮಾಡಿ ತಪಾಸಣಾ ಕೇಂದ್ರದಲ್ಲಿ ಸಿಬ್ಬಂದಿ ಪರದಾಟ - ಹೆಜಮಾಡಿ ತಪಾಸಣಾ ಕೇಂದ್ರದಲ್ಲಿ ಸಿಬ್ಬಂದಿಗಳ ಪರದಾಟ
ಭಾರೀ ಮಳೆಯಿಂದಾಗಿ ಹೆಜಮಾಡಿ ತಪಾಸಣಾ ಕೇಂದ್ರದ ಸಿಬ್ಬಂದಿ ಕರ್ತವ್ಯಕ್ಕೆ ತೊಂದರೆಯಾಗಿದೆ.
rain
ವಿದ್ಯುತ್ ಸಂಪರ್ಕ ಕಡಿತಕೊಂಡು ಸಿಬ್ಬಂದಿ ಪರದಾಡುವಂತಾಗಿದೆ.
ಮಳೆಯಿಂದಾಗಿ ಸಿಬ್ಬಂದಿ ಕರ್ತವ್ಯಕ್ಕೆ ತೊಂದರೆಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
Last Updated : May 18, 2020, 3:30 PM IST