ಉಡುಪಿ:ಮಣಿಪಾಲದಲ್ಲಿ ಸ್ನೇಹಿತನೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ತಡವಾಗಿ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ - ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಮಣಿಪಾಲದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಂಧನ
ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಇಂದ್ರಾಳಿಯ ಫ್ಲಾಟ್ವೊಂದರಲ್ಲಿ ಘಟನೆ ನಡೆದಿತ್ತು ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕಣರ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: ಕಷ್ಟಗಳ ಸಂಕೋಲೆಯಲ್ಲಿ ಕಡುಬಡವನ ಕುಟುಂಬ..ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ದಂಪತಿ
Last Updated : Oct 28, 2021, 6:42 PM IST