ಉಡುಪಿ: ಸಿಡಿಲು ಬಡಿದು ಮೃತಪಟ್ಟಿದ್ದ ಯುವಕನ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಉಡುಪಿ ಶಾಸಕ ಕೆ ರಘುಪತಿ ಭಟ್ ಹಸ್ತಾಂತರಿಸಿದರು.
ಸಿಡಿಲು ಬಡಿದು ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಹಸ್ತಾಂತರ - ಉಡುಪಿ ಶಾಸಕ ಕೆ ರಘುಪತಿ ಭಟ್ ನ್ಯೂಸ್
ಸಿಡಿಲು ಬಡಿದು ಮೃತಪಟ್ಟಿದ್ದ ಕೊಡವೂರು ವಾರ್ಡ್ ನಿವಾಸಿಯ ಕುಟುಂಬಕ್ಕೆ ಪರಿಹಾರದ ಚೆಕ್ ಅನ್ನು ಉಡುಪಿ ಶಾಸಕ ಕೆ ರಘುಪತಿ ಭಟ್ ಹಸ್ತಾಂತರಿಸಿದರು.
![ಸಿಡಿಲು ಬಡಿದು ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಹಸ್ತಾಂತರ ಉಡುಪಿ ಶಾಸಕ ಕೆ ರಘುಪತಿ ಭಟ್](https://etvbharatimages.akamaized.net/etvbharat/prod-images/768-512-09:59:30:1596947370-kn-udp-03-09-check-distribution-mla-7202200-avjpg-09082020072733-0908f-1596938253-275.jpg)
ಉಡುಪಿ ಶಾಸಕ ಕೆ ರಘುಪತಿ ಭಟ್
ಇತ್ತೀಚೆಗೆ ಸಿಡಿಲು ಬಡಿದು ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಮೃತಪಟ್ಟಿದ್ದರು. ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿದ್ದರು.
ಇಂದು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ 5 ಲಕ್ಷ ರೂ. ಮೊತ್ತದ ಚೆಕ್ ಅನ್ನು ಮೃತನ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.