ಉಡುಪಿ: ಕೋಟ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಕೋಟ ಕೊಲೆ ಪ್ರಕರಣ.. ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್! - ಉಡುಪಿ ಲೆಟೆಸ್ಟ್ ನ್ಯೂಸ್
ಜನವರಿ 26ರಂದು ಜಿಲ್ಲೆಯ ಕೋಟದಲ್ಲಿ ಜೋಡಿ ಕೊಲೆ ನಡೆದಿತ್ತು. ಯತೀಶ್ ಕಾಂಚನ್ ಮತ್ತು ಭರತ್ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು..
Udupi murder case
ಆರೋಪಿಗಳಾದ ಸುಜಯ್, ಮಹೇಶ್, ರವಿಚಂದ್ರ, ಅಭಿಷೇಕ್ ಪಾಲನ್‌ರವರ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಜನವರಿ 26ರಂದು ಜಿಲ್ಲೆಯ ಕೋಟದಲ್ಲಿ ಜೋಡಿ ಕೊಲೆ ನಡೆದಿತ್ತು. ಯತೀಶ್ ಕಾಂಚನ್ ಮತ್ತು ಭರತ್ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಜೋಡಿ ಕೊಲೆ ಪ್ರಕರಣ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು. ಸದ್ಯ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.