ಕರ್ನಾಟಕ

karnataka

ETV Bharat / state

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಶಿಷ್ಯೆ ನೀರಾ ರಾಡಿಯಾ.. - ವಿಶ್ವೇಶ್ವತೀರ್ಥ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ

ಶಿಷ್ಯೆ ನೀರಾ ರಾಡಿಯಾ ಅವರು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

Nira Radia meet the pejavara mata swamiji
ನೀರಾ ರಾಡಿಯಾ

By

Published : Dec 21, 2019, 4:12 PM IST

ಉಡುಪಿ:ಕಾರ್ಪೊರೇಟ್ ಜಗತ್ತಿನ ಪ್ರಭಾವಿ ಮಹಿಳೆ ಹಾಗೂ ಪೇಜಾವರ ಸ್ವಾಮೀಜಿ ಅವರ ಶಿಷ್ಯೆ ನೀರಾ ರಾಡಿಯಾ ಅವರು ಶುಕ್ರವಾರ ರಾತ್ರಿ ಮತ್ತು ಇಂದು ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

ನೀರಾ ರಾಡಿಯಾ, ಕಾರ್ಪೊರೇಟ್ ಜಗತ್ತಿನ ಪ್ರಭಾವಿ ಮಹಿಳೆ

ವೈದ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ನಿನ್ನೆಗಿಂತ ಇಂದು ಮತ್ತಷ್ಟು ಚೇತರಿಸಿಕೊಂಡಿದ್ದಾರೆ. ಹಾಗೂ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದರು.

ABOUT THE AUTHOR

...view details