ಕರ್ನಾಟಕ

karnataka

By

Published : Jan 21, 2020, 3:12 PM IST

ETV Bharat / state

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹರಿದು ವೃದ್ಧೆ ಸಾವು

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

old lady died due to high way road accident in udupi
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

ಉಡುಪಿ:ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

ಶಿರೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಲಾರಿ ಇದಾಗಿದ್ದು, ಶಿರೂರು ಗ್ರಾಮ ಪಂಚಾಯಿತಿ ಎದುರಿಗೆ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ವೆಂಕಮ್ಮ ಪೂಜಾರ್ತಿ (72) ಎಂಬುವರು ಸಾವನ್ನಪ್ಪಿದವರು ಎನ್ನಲಾಗಿದೆ.

ABOUT THE AUTHOR

...view details