ಉಡುಪಿ:ಶ್ರೀ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ 55,05,555 ರೂ. ದೇಣಿಗೆ ನೀಡಲಾಗಿದೆ.
ಅದಮಾರು ಮಠದಿಂದ ಪಿಎಂ ಕೇರ್ಸ್ಗೆ 55,05,555 ರೂ. ದೇಣಿಗೆ - ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿ
ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚೆಕ್ ಹಸ್ತಾಂತರ ಮಾಡುವ ಮೂಲಕ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ 55,05,555 ರೂ. ದೇಣಿಗೆ ನೀಡಿದರು.
ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ 55,05,555 ರೂ. ದೇಣಿಗೆ
ಸದ್ಯ ಕೃಷ್ಣ ಮಠದಲ್ಲಿ ಪರ್ಯಾಯ ನಡೆಸುತ್ತಿರುವ ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯ ತೀರ್ಥರಿಂದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚೆಕ್ ಹಸ್ತಾಂತರ ಮಾಡಲಾಯಿತು. ಈ ವೇಳೆ ಪರ್ಯಾಯ ಮಠದ ಈಶಪ್ರಿಯ ತೀರ್ಥರು, ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಎಸ್. ಪಿ. ವಿಷ್ಣುವರ್ಧನ್ ಉಪಸ್ಥಿತರಿದ್ದರು.
ಈಗಾಗಲೇ ಅದಮಾರು ಮಠ ಬಡವರಿಗೆ ಆಹಾರದ ಕಿಟ್ ನೀಡಿದೆ.