ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಉಡುಪಿಯ ಸುರಭಿ ಶೆಟ್ಟಿ! - SSLC Result
ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಸುರಭಿ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.

udupi surabhi shetty second in state
ಉಡುಪಿ:ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ. ಬೈಂದೂರು ತಾಲೂಕು ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಸುರಭಿ ಶೆಟ್ಟಿ 625ರಲ್ಲಿ 624 ಅಂಕ ಪಡೆದಿದ್ದಾಳೆ.ಈ ಮೂಲಕ ಸುರಭಿ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.
Last Updated : Aug 10, 2020, 4:26 PM IST