ಉಡುಪಿ :ವಾರದ ಹಿಂದೆ ಉಡುಪಿಯಲ್ಲಿ ಆಟೋರಿಕ್ಷಾ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿಯ ಬಾಲಕ ಸಾವು - Manipal hospital
ತಂದೆಯ ಜೊತೆ ಆಟೋರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ SSLC ವಿದ್ಯಾರ್ಥಿ ರೋಶನ್ ಗಂಭೀರವಾಗಿ ಗಾಯಗೊಂಡಿದ್ದ.
ತಂದೆಯೊಂದಿಗೆ ರಿಕ್ಷದಾಲ್ಲಿ ಹೋಗುತಿದ್ದ ಬಾಲಕ ಸಾವು
ರೋಶನ್ (16) ಮೃತಪಟ್ಟ ಬಾಲಕ.
ತಂದೆಯ ಜೊತೆ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ ರೋಶನ್ ಗಂಭೀರವಾಗಿ ಗಾಯಗೊಂಡಿದ್ದ. ಬಾಲಕನನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಇಂದು ಮೃತಪಟ್ಟಿದ್ದಾನೆ.