ಉಡುಪಿ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್ ಮೆಟ್ಕಲ್ ನಂದಿಕೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಮಾಡಲಾಗಿದೆ.
ನಂದಿಕೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ! - Udupi
ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್ ಮೆಟ್ಕಲ್ ನಂದಿಕೇಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಮಾಡಲಾಗಿದೆ.
ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ
ರಾತ್ರಿ ಸಮಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರಿಂದ ಕೃತ್ಯ ನಡೆದಿದೆ. ಕದಿಯಲು ಯಾವುದೇ ಬೆಲೆ-ಬಾಳುವ ವಸ್ತು ಸಿಗದ ಕಾರಣ ವಾಪಾಸ್ ಆಗಿದ್ದಾರೆ. ಇವರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಸಿಸಿ ಕ್ಯಾಮೆರಾದಲ್ಲಿನ ಕಳ್ಳರ ಚಲನವಲನ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.