ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ನೀರುಪಾಲಾದವರು ಎಂದು ತಿಳಿದುಬಂದಿದೆ. 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆ ಬಂದಿದ್ದರು.
ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು - ಉಡುಪಿಯ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ನಲ್ಲಿ ಮುಳುಗಿ ಮೂವರ ಸಾವು
42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆಂದು ಉಡುಪಿಗೆ ಬಂದಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
The three youths who were on the trip were SeaWorld
ಇದನ್ನೂ ಓದಿ:ಕಾರವಾರ: ಮಹಿಳೆ ಮೃತದೇಹ ಪತ್ತೆ, ಪ್ರಿಯಕರನಿಂದ ಕೊಲೆ ಶಂಕೆ
ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಮುಳುಗಡೆಯಾಗಿದ್ದಾರೆ. ಅಂಟೋನಿ ಶೆಣೈಗೆ ಶೋಧ ಮುಂದುವರಿದಿದೆ. ಪ್ರವಾಸಿಗರ ನಿರ್ಲಕ್ಷ್ಯ ಧೋರಣೆ ಹಾಗೂ ಬೀಚ್ ಅಭಿವೃದ್ಧಿ ಸಮಿತಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Apr 7, 2022, 7:23 PM IST