ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜೋರು ಮಳೆ ಸುರಿಯುತ್ತಿದ್ದು ನಿನ್ನೆ ಸಂಜೆಯಿಂದ ಭಾರೀ ಗಾಳಿಯೂ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಧಿಕಾರಿ (ಅ.25) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಮುನ್ನೆಚ್ಚರಿಕೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ - udupi red alert news
ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
holiday declared in udupi for rain
ಜಿಲ್ಲಾಧಿಕಾರಿ ಜಗದೀಶ್ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಪ್ರಕಟಿಸಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ (ತೀವ್ರ ಮಳೆ) ಘೋಷಿಸಲಾಗಿತ್ತು.
TAGGED:
udupi red alert news