ಉಡುಪಿ: ಹಳಿ ದಾಟುವ ಸಂದರ್ಭದಲ್ಲಿ ರೈಲು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಂಕೇಶ್ವರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಯನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಛಿದ್ರಗೊಂಡ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಂದೂರಿನಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ, ಯುವಕ ಸಾವು - ಉಡುಪಿ ಜಿಲ್ಲೆಯ ಕ್ರೈಂ ಸುದ್ದಿಗಳು
ರೈಲು ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ಬೈಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬೈಂದೂರು ಪೊಲೀಸ್ ಠಾಣೆ