ಉಡುಪಿ: ಜಿಲ್ಲೆಯಲ್ಲಿ ಇಂದು 402 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಉಡುಪಿಯಲ್ಲಿಂದು 290 ಮಂದಿ ಸೋಂಕುಮುಕ್ತರಾಗಿ ಡಿಸ್ಚಾರ್ಜ್ - Udupi corona news
ಉಡುಪಿಯಲ್ಲಿಂದು 402 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 70 ತಲುಪಿದೆ. ಇಂದು ಜಿಲ್ಲೆಯಲ್ಲಿ 290 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಪಾಸಿಟಿವ್ ಪ್ರಕರಣ
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,174ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಕೋವಿಡ್ನಿಂದ ಸಾವನ್ನಪ್ಪಿದ್ದಾನೆ.
ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 70 ಆಗಿದ್ದು, ಇಂದು ಜಿಲ್ಲೆಯಲ್ಲಿ 290 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 4,138 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ ಜಿಲ್ಲೆಯಲ್ಲಿ 2,966 ಸಕ್ರಿಯ ಪ್ರಕರಣಗಳಿವೆ.