ಉಡುಪಿ: ಒತ್ತಿನೆಣೆಯ ಕಾಡು ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಸುಟ್ಟ ಶವ ಪತ್ತೆಯಾಗಿದೆ. ವ್ಯಕ್ತಿಯ ಜೊತೆ ಕಾರು ಕೂಡ ಸುಟ್ಟು ಹೋಗಿದೆ. ಸುಟ್ಟು ಕರಕಲಾದ ರೀತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಇದೆ.
ಉಡುಪಿ: ಒತ್ತಿನೆಣೆ ಕಾಡು ಪ್ರದೇಶದಲ್ಲಿ ಅಪರಿಚಿತ ಸುಟ್ಟ ಶವ ಪತ್ತೆ - ಒತ್ತಿನೆಣೆ ಕಾಡು ಪ್ರದೇಶದಲ್ಲಿ ಸುಟ್ಟ ಶವ ಪತ್ತೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಪ್ರದೇಶದಲ್ಲಿ ಕಾರಿನೊಳಗೆ ವ್ಯಕ್ತಿಯ ಸುಟ್ಟ ಶವ ಪತ್ತೆಯಾಗಿದೆ.
ಅಪರಿಚಿತ ಸುಟ್ಟ ಶವ ಪತ್ತೆ
ಒತ್ತಿನೆಣೆ ಕಾಡು ಪ್ರದೇಶದಲ್ಲಿ ಅಪರಿಚಿತ ಸುಟ್ಟ ಶವ ಪತ್ತೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ಪವನ್ ನಾಯಕ್ ತಂಡ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ
Last Updated : Jul 13, 2022, 4:54 PM IST