ಉಡುಪಿ:ಕೊರೊನಾ ಆತಂಕದಲ್ಲಿ ಐಸೋಲೇಷನ್ ವಾರ್ಡ್ನಲ್ಲಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ: ಐಸೋಲೇಷನ್ ವಾರ್ಡ್ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ - ಐಸೋಲೇಷನ್ ವಾರ್ಡ್ನಲ್ಲಿದ್ದ ವ್ಯಕ್ಯಿ ಆತ್ಮಹತ್ಯೆ
ಕೊರೊನಾ ಆತಂಕದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಭಾಕರ್ ಪುತ್ರನ್ (63 ) ಆತ್ಮಹತ್ಯೆ ಮಾಡಿಕೊಂಡವರು.
![ಉಡುಪಿ: ಐಸೋಲೇಷನ್ ವಾರ್ಡ್ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ Udupi](https://etvbharatimages.akamaized.net/etvbharat/prod-images/768-512-7937083-1074-7937083-1594175956431.jpg)
ಉಡುಪಿ: ಐಸೋಲೇಷನ್ ವಾರ್ಡ್ನಲ್ಲಿದ್ದ ವ್ಯಕ್ಯಿ ಆತ್ಮಹತ್ಯೆ
ಪ್ರಭಾಕರ್ ಪುತ್ರನ್ (63 ) ಆತ್ಮಹತ್ಯೆ ಮಾಡಿಕೊಂಡವರು. ಉಡುಪಿ ಜಿಲ್ಲಾಸ್ಪತ್ರೆ ಐಸೋಲೇಷನ್ ವಾರ್ಡ್ಗೆ ಜು. 5 ರಂದು ದಾಖಲಾಗಿದ್ದರು. ಆತ್ಮಹತ್ಯೆ ನಂತರ ವೈದ್ಯರ ಕೈ ಸೇರಿದ ಕೊರೊನಾ ಪರೀಕ್ಷಾ ವರದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದೆ.
ಕೊರೊನಾ ಆತಂಕದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.