ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಬಸ್ ಡಿಕ್ಕಿ : 15 ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಗಾಯ - Accident near Yellapur

ತಕ್ಷಣ ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Accident near Yellapur
ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಬಸ್ ಡಿಕ್ಕಿ

By

Published : Apr 5, 2021, 9:07 PM IST

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಬಸ್​ ಗುಡ್ಡಕ್ಕೆ ಡಿಕ್ಕಿಯಾದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಬಳಿಯ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ನಡೆದಿದೆ.

ಸರ್ಕಾರಿ ಪಿಯು ಕಾಲೇಜ್ ಹಾಗೂ ಖಾಸಗಿ ಕಾಲೇಜು ಹಾಗೂ ಶಾಲಾ ವಿದ್ಯಾರ್ಥಿಗಳು ಇತರ ಪ್ರಯಾಣಿಕರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details