ಭಟ್ಕಳ: ಪಟ್ಟಣದ ಮುಖ್ಯರಸ್ತೆ ಬದಿಯ ಹಣ್ಣಿನಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ರಾತ್ರಿ ಸಂಭವಿಸಿದೆ.
ಫುಟ್ ಪಾತ್ ಮೇಲಿನ ಹಣ್ಣಿನಂಗಡಿಗೆ ಆಕಸ್ಮಿಕ ಬೆಂಕಿ - bhatkala news
ರಾತ್ರಿ ಸೊಳ್ಳೆ ಕಾಟ ತಪ್ಪಿಸಲು ಬತ್ತಿಯನ್ನ ಹಚ್ಚಿದ್ದರೆನ್ನಲಾಗಿದೆ. ಈ ಬತ್ತಿಯೇ ಈ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
![ಫುಟ್ ಪಾತ್ ಮೇಲಿನ ಹಣ್ಣಿನಂಗಡಿಗೆ ಆಕಸ್ಮಿಕ ಬೆಂಕಿ Accidental fire to fruit store on footpath](https://etvbharatimages.akamaized.net/etvbharat/prod-images/768-512-8757764-thumbnail-3x2-nin.jpg)
ಫುಟ್ ಪಾತ್ ಮೇಲಿನ ಹಣ್ಣಿನಂಗಡಿಗೆ ಆಕಸ್ಮಿಕ ಬೆಂಕಿ
ಅರ್ಬನ್ ಬ್ಯಾಂಕ್ ಎದುರಿಗಿರುವ ಗುಳ್ಮಿಯ ಮೆಹಬೂಬ್ ಅಲಿ ಎಂಬುವವರಿಗೆ ಸೇರಿದ ಹಣ್ಣಿನಂಗಡಿಗೆ ಬೆಂಕಿ ತಗುಲಿದೆ. ರಾತ್ರಿ ಸೊಳ್ಳೆ ಕಾಟ ತಪ್ಪಿಸಲು ಬತ್ತಿಯನ್ನ ಹಚ್ಚಿದ್ದರೆನ್ನಲಾಗಿದೆ. ಈ ಬತ್ತಿಯೇ ಈ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಹಣ್ಣಿನಂಗಡಿಗೆ ಆಕಸ್ಮಿಕ ಬೆಂಕಿ
ಅಂಗಡಿಯಲ್ಲಿದ್ದ ಹಣ್ಣು, ಹಣ್ಣಿನ ಬಾಕ್ಸ್ ಸುಟ್ಟು ಹೋಗಿವೆ.ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಹೆಸ್ಕಾಂ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು.