ಕರ್ನಾಟಕ

karnataka

ETV Bharat / state

ಭತ್ತ ಖರೀದಿ ಕೇಂದ್ರ ಮರು ಸ್ಥಾಪನೆಗೆ ಎಪಿಎಮ್‌ಸಿ ಮನವಿ - ಎಪಿಎಮ್ಸಿ ಮನವಿ

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರವನ್ನು ಪುನಃ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಎಪಿಎಮ್‌ಸಿ ಆಡಳಿತ ಮಂಡಳಿ ಸದಸ್ಯರು ಶಿರಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಉಪವಿಭಾಗಾಧಿಕಾರಿಗೆ ಮನವಿ

By

Published : Oct 4, 2019, 6:45 PM IST

ಶಿರಸಿ: ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರವನ್ನು ಪುನಃ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಎಪಿಎಮ್‌ಸಿ ಆಡಳಿತ ಮಂಡಳಿ ಸದಸ್ಯರು ಶಿರಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಭತ್ತ ಖರೀದಿ ಕೇಂದ್ರ ಪುನಃ ಸ್ಥಾಪಿಸಬೇಕೆಂದು ಎಪಿಎಮ್ಸಿ ಮನವಿ

ತಾಲೂಕು ಎಪಿಎಮ್‌ಸಿ ವ್ಯಾಪ್ತಿಯಲ್ಲಿ ಸುಮಾರು 8,205 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಇದರಿಂದ ಎಲ್ಲರಿಗೂ ಸಹಾಯವಾಗಲು ಮಾರುಕಟ್ಟೆ ಕ್ಷೇತ್ರದಲ್ಲಿರುವ ದಾಸನಕೊಪ್ಪ, ಬನವಾಸಿ ಮತ್ತು ಶಿರಸಿ ಸ್ಥಳಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ABOUT THE AUTHOR

...view details