ಕರ್ನಾಟಕ

karnataka

ETV Bharat / state

ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಓರ್ವನ ಬಂಧನ - ಭಟ್ಕಳ ಪೊಲೀಸ್​ ಠಾಣೆ

ಭಟ್ಕಳದಲ್ಲಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಓರ್ವನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

dsdsd
ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಓರ್ವನ ಬಂಧನ

By

Published : Apr 17, 2021, 9:58 PM IST

ಭಟ್ಕಳ: ಅಕ್ರಮವಾಗಿ ಜಾನುವರು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ತಾಲೂಕಿನ ಬೆಣಂದೂರು ಕೋಳಿ ಕೂಗು ದೇವಸ್ಥಾನದ ಹತ್ತಿರ ನಡೆದಿದೆ.

ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಓರ್ವನ ಬಂಧನ

ಆರೋಪಿ ಅಬಿಬಲ್ಲಾ ಅಹಮ್ಮದ್ ಸಾಬ್ ಜಾಲಿ ತಗರ್ಗೊಡ ನಿವಾಸಿ ಎಂದು ತಿಳಿದು ಬಂದಿದೆ. ಈತ ನಂಬಲ್ ಪ್ಲೇಟ್ ಇಲ್ಲದ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ.

ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತಿರುವಂತೆ ಭಟ್ಕಳ ತಾಲೂಕಿನಲ್ಲಿ ಇದು 4ನೇ ಪ್ರಕರಣವಾಗಿದೆ. ಈ ಕುರಿತು ಭಟ್ಕಳ ಉಪ ವಿಭಾಗಾಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ.

ABOUT THE AUTHOR

...view details